ಕಲ್ಕಿ 2898 ಎಡಿ (Kalki 2898 AD) ಚಿತ್ರದ ಮುಂದುವರಿದ ಭಾಗದ ಚಿತ್ರೀಕರಣ ಆರಂಭವಾಗಿದ್ದು, ಚಿತ್ರತಂಡ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.