ಸಿನಿಮಾ ಕಳೆದೊಂದು ವರ್ಷಕ್ಕೂ ಹೆಚ್ಚು ಸಮಯದಿಂದ ಚಿತ್ರೀಕರಣದಲ್ಲಿದೆ. ಸಿನಿಮಾ ಇದೇ ಡಿಸೆಂಬರ್​​ಗೆ ರಿಲೀಸ್ ಆಗಲಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಶಾರುಖ್ ಖಾನ್ ಸಿನಿಮಾಕ್ಕೆ ಭಾರತದ ಹಲವು ಭಾಷೆಯ ಸಿನಿಮಾಗಳು ದಾರಿ ಬಿಟ್ಟುಕೊಟ್ಟಿವೆ.