Gold Price 8 October 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಮಾತ್ರ ಬೆಲೆ ತಗ್ಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 13,710 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 14,957 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.
Back to Business
Business
October 8, 2026 at 8:31 AM
Gold Rates 8 October: 22 ಕ್ಯಾರಟ್ ಚಿನ್ನದ ಬೆಲೆ 13,710 ರೂ; ಇಲ್ಲಿದೆ ದರಪಟ್ಟಿ
TV9 Kannada
Excerpt from TV9 Kannada.