ನೈಸ್ ಯೋಜನೆಯ ಮೂಲ ಚೌಕಟ್ಟು ಒಪ್ಪಂದವನ್ನು ಅಂದಿನ ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾನೂನುಬಾಹಿರವಾಗಿ ಬದಲಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಂಪುಟದ ಒಪ್ಪಿಗೆಯಿಲ್ಲದೆ ಒಪ್ಪಂದವನ್ನು ತಿದ್ದಿ, ಬೆಂಗಳೂರಿನ ಸುತ್ತಮುತ್ತಲಿನ ಸಾವಿರಾರು ಎಕರೆ ಭೂಮಿಯನ್ನು ಕೊಳ್ಳೆ ಹೊಡೆಯಲು ಸಂಚು ರೂಪಿಸಲಾಗಿತ್ತು ಎಂದು ಅವರು…