– ಎಸ್‌ಐಟಿ ತನಿಖೆಗೆ ಬೇರೆ ಅಧಿಕಾರಿಗಳ ಹೆಸರು ನೀಡುವಂತೆ ಸೂಚನೆ – ಫೋನ್ ಟ್ಯಾಪಿಂಗ್ ಆರೋಪವನ್ನು ಉಲ್ಲೇಖಿಸಿದ ಸಿಬಲ್‌ ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾದ ಡಿಜಿಪಿ ಅಲೋಕ್ ಕುಮಾರ್(Alok Kumar) ಹಾಗೂ ಡಿಐಜಿ ದಿವ್ಯಾ ಗೋಪಿನಾಥ್ ಅವರ ಬದಲಾವಣೆಗೆ ಸುಪ್ರೀಂ ಕೋರ್ಟ್…