ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Social Media) ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೊಂಡು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ನೀಡಿದ ದೂರಿನ ಮೇರೆಗೆ ಸಿಸಿಬಿ(CCB) ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Back to Top News
Top
October 14, 2026 at 2:55 AM
ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್ಐಆರ್ ದಾಖಲು, ಇಬ್ಬರು ವಶಕ್ಕೆ
Public TV Kannada
Excerpt from Public TV Kannada.