ಬೆಂಗಳೂರು: ದಸರಾ, ದೀಪಾವಳಿ, ಛತ್ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳು ಎದುರಾಗಲಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಮಾರ್ಗಗಳಲ್ಲಿ ನೈಋತ್ಯ ರೈಲ್ವೆಯು (SWR) ವಿಶೇಷ ರೈಲುಗಳ ಕಾರ್ಯಾಚರಣೆ ಮಾಡುತ್ತಿದೆ. ಇದೀಗ ಪ್ರಯಾಣಿಕರಿಗೆ ಅನುಕೂಲವಾಗಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನ ಯಶವಂತಪುರದಿಂದ ಪಂಢರಾಪುರಕ್ಕೆ ವಿಶೇಷ ಎಕ್ಸ್‌ಪ್ರೆಸ್ ರೈಲು…