ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಕುರಿತು ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
Back to Top News
Top
September 28, 2026 at 9:53 AM
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಜಲಸಂಪನ್ಮೂಲ ಇಲಾಖೆಯ ಖಾಲಿ ಹುದ್ದೆಗಳು ಭರ್ತಿ
Oneindia Kannada
Excerpt from Oneindia Kannada.