ರಜನಿಕಾಂತ್ ಅಭಿನಯದ 'ಜೈಲರ್ 2' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಭಾರಿ ಸದ್ದು ಮಾಡುತ್ತಿದೆ. ಟ್ರೇಲರ್‌ನ ಒಂದು ಸೀನ್‌ನಲ್ಲಿ ಹಿಂಭಾಗದಿಂದ ಕಾಣಿಸುವ ವ್ಯಕ್ತಿ ಬಾಲಿವುಡ್ ನಟ ಹೃತಿಕ್ ರೋಷನ್ ಇರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.