ಸ್ಟಿಂಗ್ ಆಪರೇಷನ್​​​ ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಒತ್ತಿಹೇಳಿದ ಅವರು, “ನಮ್ಮ ಮಾತುಗಳಿಂದ ಯಾರಿಗೂ ಕೆಟ್ಟ ಹೆಸರು ಬರಬಾರದು ಎಂದು ನಾವು ಮೌನವಾಗಿದ್ದೆವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಲಭ್ಯವಿದೆ ಎಂದು ಹೇಳಿದ್ದಾರೆ.