ಕಿಚ್ಚ ಸುದೀಪ್ ಒಂದು ಟಾಸ್ಕ್ ಕೊಟ್ಟಿದ್ದಾರೆ. ಇದರಲ್ಲಿ ಸ್ಪರ್ಧಿಗಳು ಪರಸ್ಪರ ನೆಗೆಟಿವ್ ಮತ್ತು ಪಾಸಿಟಿವ್ ಆಗಿಯೇ ಮಾತ್ ಆಡ್ಬೇಕು. ಈ ಆಟದಲ್ಲಿ ಕಿಚ್ಚ ಸುದೀಪ್ ಸಿಕ್ಕಾಪಟ್ಟೆ ನಕ್ಕು ನಲಿದಿದ್ದಾರೆ. ಸ್ಪರ್ಧಿಗಳು ಅಷ್ಟೆ ಎಂಜಾಯ್ ಮಾಡಿದ್ದಾರೆ. ಇದರ ಇತರ ವಿವರ ಇಲ್ಲಿದೆ ಓದಿ.