ಹಾಸನ: ನಗರದಲ್ಲಿ ನಿಯಮ ಉಲ್ಲಂಘಿಸಿ ನಡೆಸುತ್ತಿದ್ದ ಪಬ್ (Hassan) ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರು ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ. ಹಾಸನ ನಗರದಲ್ಲಿರುವ ಪ್ರತಿಷ್ಠಿತ ಪಬ್‌ಗಳ ಮೇಲೆ ಎಎಸ್‌ಪಿ, ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Back to Top News
Top
October 11, 2026 at 7:12 AM
ಹಾಸನದಲ್ಲಿ ಅಕ್ರಮ ಪಬ್‌ಗಳ ಮೇಲೆ ಖಾಕಿ ದಾಳಿ: ಅಪ್ರಾಪ್ತರಿಗೆ ಮದ್ಯ ಸರಬರಾಜು ಪತ್ತೆ
Public TV Kannada
Excerpt from Public TV Kannada.