– ರಾಮಲೀಲಾ ಮೈದಾನದಲ್ಲಿ ಅಣಕು ಮಹಾಭಿಯೋಗ ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಸ್ಪಷ್ಟ ತೀರ್ಮಾನವಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಇಂಡಿ (INDIA) ಒಕ್ಕೂಟ ನಿರ್ಧಾರ ಕೈಗೊಂಡಿದೆ.