ಮೈಸಾ ಚಿತ್ರದ ಪವರ್‌ಫುಲ್ ಸಾಂಗ್ ರಿಲೀಸ್ ಆಗಿದೆ. 'ಓ ಮೈಸಾ ರೇ' ಅನ್ನುವ ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ರೋಷಾವೇಷದಲ್ಲಿಯೇ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡಿನ ಇನ್ನಷ್ಟು ಮಾಹಿತಿ ಇಲ್ಲಿದೆ ಓದಿ.