ಬೆಂಗಳೂರು: ರಾಜ್ಯ ಸರ್ಕಾರ ಕನ್ನಡಿಗರಿಗೆ ರಾಜ್ಯೋತ್ಸವದ ಭರ್ಜರಿ ಕೊಡುಗೆ‌ಯಾಗಿ ಹಾಲಿನ ದರ ಏರಿಕೆ ಮಾಡಿ ಶಾಕ್ ಕೊಟ್ಟಿದೆ. ಜನರು ಈ ಹಾಲಿನ ದರ ಕಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ಪ್ರತಿ ಲೀಟರ್ ಹಾಲಿಗೆ 8 ರೂಪಾಯಿ ಏರಿಕೆ ಮಾಡುವುದಾಗಿ ಹೇಳಿದತ್ತು. ಆದರೆ ಜನರಿಂದ ಲೀಟರ್ ಗೆ 12 ರೂಪಾಯಿ ಕಸಿದುಕೊಳ್ಳುತ್ತಿದೆ ಎಂದು ಹಳೇಯ ಹಾಲಿ ದರ