ರಾಯಚೂರು: ತುಂಗಭದ್ರಾ ನದಿಯಲ್ಲಿ (Tungabhadra River) ನೀರಿನ ಹರಿವು ಹೆಚ್ಚಳವಾಗಿದ್ದು, ಪರಿಣಾಮ ಮಂತ್ರಾಲಯದಲ್ಲಿ (Mantralaya) ನದಿ ತೀರಕ್ಕೆ ತೆರಳದಂತೆ ಮಠದ ಆಡಳಿತ ಮಂಡಳಿ ಭಕ್ತರಿಗೆ ಸೂಚನೆ ನೀಡಲಾಗಿದೆ. ತುಂಗಭದ್ರಾ ಜಲಾಶಯದಿಂದ (TB Dam) ನದಿಗೆ 2,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಜೊತೆಗೆ ಮಳೆ ಬರುತ್ತಿರುವುದರಿಂದ ನದಿಯಲ್ಲಿ ನೀರಿನ…