ನವದೆಹಲಿ: ಕಳೆದ ಕೆಲ ದಿನಗಳಿಂದ ಇಳಿಕೆ ಕಾಣುತ್ತಿರುವ ಚಿನ್ನದ ದರ (Gold Price) ಈ ವಾರ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ. ಕಳೆದ 3 ತಿಂಗಳಲ್ಲಿ ಚಿನ್ನ ದರ ಭರ್ಜರಿಯಾಗಿ ಇಳಿಕೆಯಾಗಿದೆ. 10 ಗ್ರಾಂಗೆ 30,000 ರೂ.ವರೆಗೆ ಹಾಗೂ ಕೆಜಿಗೆ 1.50 ಲಕ್ಷ ರೂ.ವರೆಗೂ ದರ ಕಡಿಮೆಯಾಗಿದೆ. ಈ ವಾರ ಮತ್ತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ.