– ಮರುತನಿಖೆಗೂ ಮುನ್ನ ಸೌಜನ್ಯ ಕೊಲೆ ಕೇಸ್‌ಗೆ ಹಿನ್ನಡೆ – ಈ ಹಿಂದೆ ಧರ್ಮಸ್ಥಳದಲ್ಲಿ ಕೆಲಸ ಮಾಡಿದ್ದೇನೆ.. ಹೆಸರು ಕೈಬಿಡಲು ASP ಮನವಿ ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೂ ಮುನ್ನ ಹಿನ್ನಡೆಯಾಗಿದೆ. ಪ್ರಕರಣದ ತನಿಖೆಗೆ ರಚನೆಯಾದ ಎಸ್‌ಐಟಿ ತಂಡದಿಂದ ನನ್ನ ಹೆಸರು ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಪತ್ರ ಬರೆದಿದ್ದಾರೆ.
Back to Top News
Top
September 30, 2026 at 8:50 AM
ಸೌಜನ್ಯ ಕೇಸ್: SITಯಿಂದ ನನ್ನ ಕೈಬಿಡಿ ಅಂತ ಎಎಸ್‌ಪಿ ಪತ್ರ
Public TV Kannada
Excerpt from Public TV Kannada.