– ಉತ್ತರ ಅಮೆರಿಕದಲ್ಲಿ ಶಾರುಖ್ ದಾಖಲೆ ಉಡೀಸ್ ಮುಂಬೈ: ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ರಾಮಾಯಣ ಭಾಗ-1 (Ramayana Part 1) ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಇದೀಗ ತನ್ನ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸಲು ಸಜ್ಜಾಗಿದೆ.