ಬೆಂಗಳೂರು: ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಆಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ. ಇಂದಿನ ಚುನಾವಣೆಯಲ್ಲಿ ಹಣ, ಜಾತಿ ಮತ್ತು ಮದ್ಯದ ಪ್ರಭಾವ ಹೆಚ್ಚಾಗಿದ್ದು, ಪ್ರಾಮಾಣಿಕರು, ಬಡವರು, ಬುದ್ಧಿವಂತರು ಹಾಗೂ ಸಮಾಜ ಸೇವೆಯ ಆಶಯ ಹೊಂದಿರುವವರು ರಾಜಕೀಯ ಪ್ರವೇಶಿಸುವುದೇ ಕಷ್ಟವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…