ಸದಾ ಹೊಸ ಪ್ರಯೋಗಗಳಿಗೆ ಕೈಹಾಕುವ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ತಂತ್ರಗಾರಿಕೆಗೆ ಈಗ ತೀವ್ರ ವಿರೋಧ ವ್ಯಕ್ತವಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಇತ್ತೀಚಿನ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗವು ತತ್ತರಿಸಿದ ಬೆನ್ನಲ್ಲೇ, ಟೀಮ್ ಇಂಡಿಯಾ ಲೆಜೆಂಡ್ ಸುನಿಲ್ ಗಾವಸ್ಕರ್ ಭಾರತ ತಂಡದ ಬಲಹೀನತೆಯನ್ನು ಬಹಿರಂಗಪಡಿಸಿದ್ದಾರೆ.