ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಬೆನ್ನಲ್ಲೇ ಟಿ20 ನಾಯಕತ್ವ ಹಾಗೂ ಟೀಂ ಇಂಡಿಯಾದಿಂದ ಹೊರಬಿದ್ದ ಸೂರ್ಯಕುಮಾರ್ ಯಾದವ್ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಶಾಕ್ ಎದುರಾಗಿದೆ. ಇದೀಗ ಮುಂಬೈ ರಣಜಿ ತಂಡದಿಂದ ಆಘಾತ ಎದುರಾಗಿದೆ.