ಉಕ್ರೇನ್ ಗಡಿಗೆ ಹತ್ತಿರವಿರುವ ರಷ್ಯಾದ ತೈಲ ಸಂಸ್ಕರಣಾಗಾರದ ಇಂಧನ ಶೇಖರಣಾ ಟ್ಯಾಂಕ್‌ಗಳನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಲಾಗಿದೆ. ಇದರ ಪರಿಣಾಮವಾಗಿ ಸಂಸ್ಕರಣಾಗಾರದ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.