Jio IPO-Akash Ambani: ಮುಂದಿನ ಐದು ವರ್ಷಗಳಲ್ಲಿ ಸುಮಾರು 100 ಮಿಲಿಯನ್ ಭಾರತೀಯರು ವಯಸ್ಸಿನ ಮಾನದಂಡಗಳನ್ನು ಪೂರೈಸುವುದರಿಂದ ಮೊದಲ ಬಾರಿಗೆ ಸಿಮ್ ಕಾರ್ಡ್ ಪಡೆಯುವ ನಿರೀಕ್ಷೆಯಿದೆ ಎಂದು ಜಿಯೋ ಪ್ಲಾಟ್‌ಫಾರ್ಮ್ಸ್ ವ್ಯವಸ್ಥಾಪಕ ನಿರ್ದೇಶಕ ಆಕಾಶ್ ಅಂಬಾನಿ ಹೇಳಿದ್ದಾರೆ.