ಹಾಸನ: ಪೆಟ್ರೋಲ್, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭಾರದಿಂದ ಜನರನ್ನು ತಪ್ಪಿಸಲು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಭಾನುವಾರ ಹಾಸನದಲ್ಲಿ ಬೆಲೆ ಏರಿಕೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬೆಲೆ ಏರಿಕೆಯಿಂದ ಜನರು ತೀವ್ರವಾಗಿ ಸಂಕಷ್ಟಕ್ಕೆ…