Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಈ ಹೊತ್ತಲೇ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಅರಬ್ಬಿ ಸಮುದ್ರ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಒಂದು ವಾರ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯುವ…