ಬೆಂಗಳೂರು: ವರ್ಷಕ್ಕೊಮ್ಮೆ ಮಾತ್ರವೇ ಸಕಲ ದದ್ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀಹಾಸನಾಂಬೆ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಪ್ಯಾಕೇಜ್ ಟೂರ್‌ಗಳನ್ನು ಘೋಷಿಸಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಹಾಸನಕ್ಕೆ ಈ ಬಸ್‌ಗಳು ಸಂಚಾರ ಸೇವೆ ನೀಡಲಿವೆ.