ನವೆಂಬರ್ 5ರಂದು ಬಿಡುಗಡೆಯಾಗಲಿರುವ 'ರಾಮಾಯಣ: ಭಾಗ 1' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ನಟ ಯಶ್ ಪ್ರೇಕ್ಷಕರಿಗೆ ವಿಶೇಷ ಮನವಿ ಮಾಡಿದ್ದಾರೆ. ವಿಎಫ್‌ಎಕ್ಸ್‌ನಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಹುಡುಕದೆ, ಮುಕ್ತ ಮನಸ್ಸಿನಿಂದ ಸಿನಿಮಾ ವೀಕ್ಷಿಸುವಂತೆ ಅವರು ಕೇಳಿಕೊಂಡಿದ್ದಾರೆ.