NWKRTC Special Bus: ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಪೈಕಿ ಪ್ರಮುಖವಾದ ಹಾಗೂ ಪ್ರತಿ ಹುಣ್ಣಿಮೆಗೂ ಭಕ್ತರಿಂದ ತುಂಬಿ ತುಳುಕುವ ಶ್ರೀ ಕ್ಷೇತ್ರ ಬೆಳಗಾವಿ ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
Back to Top News
Top
October 25, 2026 at 6:51 AM
NWKRTC: ಸವದತ್ತಿ ಶ್ರೀ ಯಲ್ಲಮ್ಮ ಭಕ್ತರಿಗೆ ಸಿಹಿಸುದ್ದಿ! ಶೀಗಿ ಹುಣ್ಣಿಮೆ-ದೀಪಾವಳಿತನಕ; ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
Oneindia Kannada
Excerpt from Oneindia Kannada.