Aaryavir Sehwag: ಭಾರತದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ 2026ರ ಅಂಡರ್-19 ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.