– ಡಿಜಿಪಿ ಕಚೇರಿ ಮುಂದೆ ಜೆಡಿಎಸ್ ಕಾರ್ಯಕರ್ತರ ಧರಣಿ; ಭಾರಿ ಹೈಡ್ರಾಮಾ – ದಸರಾ ಬಳಿಕ ಬೀದರ್‌ನಿಂದ ಚಾಮರಾಜನಗರ ವರೆಗೂ ಪ್ರತಿಭಟನೆ ಎಚ್ಚರಿಕೆ ಬೆಂಗಳೂರು: ಸ್ಟಿಂಗ್ ಆಪರೇಷನ್ ರೂವಾರಿಗಳ ಬಂಧನಕ್ಕೆ ಆಗ್ರಹಿಸಿ ಡಿಜಿ-ಐಜಿಪಿ ಸಲೀಂ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ದೂರು ನೀಡಿದ್ದಾರೆ.