Karnataka Weather: ರಾಜ್ಯದಲ್ಲಿ ಸದ್ಯ ಬಹುತೇಕ ಕಡೆಗಳಲ್ಲಿ ಚಳಿಯ ವಾತಾವರಣ ಆರಂಭವಾಗಿದ್ದು, ಕೆಲವೇ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.