ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ನೆರವು ನೀಡಿವೆಯಾದರೂ, ಸರ್ಕಾರಕ್ಕೆ ಇವು ಆರ್ಥಿಕವಾಗಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ಇದುವರೆಗೂ ವಿರೋಧ ಪಕ್ಷಗಳು ಮಾತ್ರ ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಆರೋಪಿಸುತ್ತಿದ್ದವು.
Back to Top News
Top
September 28, 2026 at 5:44 AM
DK Shivakumar: ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿರುವುದು ನಿಜವೆಂದ ಸಿಎಂ
Oneindia Kannada
Excerpt from Oneindia Kannada.