ಆನೇಕಲ್: ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆ ಸಮೀಪದ ಇಚ್ಚಂಗೂರು-ವಡ್ಡರಪಾಳ್ಯ ರಸ್ತೆಯಲ್ಲಿನ ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಕೆಮಿಕಲ್ ಮಿಕ್ಸ್ ಮಾಡುತ್ತಿದ್ದ ವೇಳೆ ರಿಯಾಕ್ಟರ್ ಏಕಾಏಕಿ ಸ್ಫೋಟಗೊಂಡಿದೆ.
Back to Top News
Top
October 14, 2026 at 2:34 PM
ಆನೇಕಲ್ | ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರಿಗೆ ಗಂಭೀರ ಗಾಯ
Public TV Kannada
Excerpt from Public TV Kannada.