ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ. ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಬಾಯ್ಲರ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ. ಅಕ್ಕಪಕ್ಕದ ಏರಿಯಾಗಳಿಗೆ ಹೊಗೆ ಆವರಿಸಿರುವುದು ಕಂಡುಬಂದಿದೆ.
Back to Top News
Top
September 30, 2026 at 7:55 AM
ಮಂಗಳೂರಿನ MRPLನಲ್ಲಿ ಭಾರಿ ಸ್ಫೋಟದ ಶಬ್ದ
Public TV Kannada
Excerpt from Public TV Kannada.