Manisha Bhanwala: ಭಾರತೀಯ ಕ್ರೀಡಾ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ಐತಿಹಾಸಿಕ ಸಾಧನೆಯೊಂದಾಗಿದೆ. ಕಜಕಸ್ತಾನ್‌ನ ಅಸ್ತಾನಾದಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಕುಸ್ತಿಪಟು, 29 ವರ್ಷದ ಮನಿಷಾ ಭಾನ್ವಾಲಾ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.