ಬಾಗಲಕೋಟೆ: ನಗರದ ನವನಗರದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ (Hostel) ಮೂಲಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿನಿಯರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಕೊಠಡಿಗಳಲ್ಲಿ ಫ್ಯಾನ್‌ಗಳು ಇಲ್ಲದಿರುವುದು, ಸೊಳ್ಳೆಗಳ ಕಾಟ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯದ ಕೊರತೆಯಿಂದ ಬೇಸತ್ತ ವಿದ್ಯಾರ್ಥಿನಿಯರು…
Back to Top News
Top
November 6, 2026 at 4:14 AM
ಹಾಸ್ಟೆಲ್‌ನಲ್ಲಿ ಕನಿಷ್ಠ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ – ಬಾಗಲಕೋಟೆ ಅಧಿಕಾರಿಗಳ ವಿರುದ್ಧ ಆಕ್ರೋಶ
Public TV Kannada
Excerpt from Public TV Kannada.