ಸೊರಬ: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಶೀಘ್ರದಲ್ಲೇ ತೆರೆಯಲಿದೆ. ಮುಂದಿನ ವರ್ಷದಿಂದ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ನೀತಿ ಜಾರಿಗೊಳಿಸಲಿರುವ ರಾಜ್ಯ ಸರ್ಕಾರ ಅಗತ್ಯ ಅನುದಾನ ಮೀಸಲಿಟ್ಟಿದೆ. ವಿಶೇವೆಂದರೆ 2027ರಿಂದ ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾವಾಹನಗಳು ಓಡಾಲಿವೆ.