ಬೆಂಗಳೂರು: ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕಾಲಿನ್ಸ್ ಏರೋಸ್ಪೇಸ್ ಕಂಪನಿಯು MRO (ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರಿಶೀಲನೆ) ಘಟಕ ಸ್ಥಾಪಿಸಲು ರಾಜ್ಯ ಸರ್ಕಾರ 26 ಎಕರೆ ಜಾಗವನ್ನು ನೀಡಿದೆ.