ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 223 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 209 ರನ್ ಗಳಿಸಲಷ್ಟೇ ಶಕ್ತವಾಯಿತು.
Back to Sports
Sports
October 12, 2026 at 4:46 AM
ಟೀಮ್ ಇಂಡಿಯಾ ಪಾಲಿಗೆ ಇದುವೇ ಪ್ಲಸ್ ಪಾಯಿಂಟ್ ಆಯ್ತು: ಶ್ರೇಯಸ್ ಅಯ್ಯರ್
TV9 Kannada
Excerpt from TV9 Kannada.