ಇನ್ನೇನು ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂಭ್ರಮದಲ್ಲಿ ಚಿನ್ನ, ಬೆಳ್ಳಿ ಖರೀದಿಸಲು ಆಭರಣ ಪ್ರಿಯರು ಕಾತುರದಿಂದ ಕಾಯುತ್ತಿರುತ್ತಾರೆ. ಹಬ್ಬದ ಸೀಸನ್ ಆಗಿರುವುದರಿಂದ ಮಾರುಕಟ್ಟೆಯಲ್ಲಿ ಗ್ರಾಹಕರ ದಂಡೇ ಸೇರುತ್ತಿದೆ. ನೀವು ಕೂಡ ಈ ಶುಭ ಸಂದರ್ಭದಲ್ಲಿ ಆಭರಣ ಅಥವಾ ನಾಣ್ಯಗಳನ್ನು ಖರೀದಿಸುವ ಯೋಚನೆಯಲ್ಲಿದ್ದರೆ, ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ…