– ಸ್ಟಿಂಗ್‌ ಆಪರೇಷನ್‌ ಎಸ್‌ಐಟಿ ತನಿಖೆ ಇಲ್ಲ ಬೆಂಗಳೂರು: ಸಿದ್ದರಾಮಯ್ಯ(Siddaramaiah) ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ಸಿಗರೇ ಹೊರಟಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy)ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು…