ಎಐ ಬಳಸಿ ಕಠಿಣದಲ್ಲೇ ಕಠಿಣ ದೃಶ್ಯಗಳನ್ನು ಸಹ ಸುಲಭವಾಗಿ ಸೃಷ್ಟಿಸಬಹುದಾಗಿದೆ. ಹಾಗಾಗಿ ಹಲವು ನಿರ್ಮಾಪಕರು, ನಿರ್ದೇಶಕರು ಎಐ ಬಳಕೆ ಮಾಡುತ್ತಿದ್ದಾರೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾದ ಬಗ್ಗೆ ಚರ್ಚೆ ಜೋರಾಗಿದೆ.