ರಾಜ್ಯದಲ್ಲಿ ನವೆಂಬರ್ 28ರಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.