ಬಾಗಲಕೋಟೆ: ರಮೇಶ್ ಜಾರಕಿಹೊಳಿ(Ramesh Jarkiholi) ಪ್ರಕರಣದಲ್ಲಿ ಯಾರು ಸ್ಟಿಂಗ್ ಆಪರೇಷನ್(Sting Operation) ಮಾಡಿಸಿದರು ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(BY Vijayendra) ಸಿಎಂ ಡಿಕೆ ಶಿವಕುಮಾರ್‌(DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.