ಕಳೆದ ಮೂರ್ನಾಲ್ಕು ದಿನದಿಂದ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡುಬಂದಿದೆ. ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಸಾವಿರಾರು ರೂಪಾಯಿ ಇಳಿಕೆಯಾಗಿದೆ.