ಮುಂಬೈ: ಇಲ್ಲಿನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್‌ಬಾಲ್ ಮೈದಾನದಿಂದ ಹೊರಡುತ್ತಿದ್ದ ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶೂಟೌಟ್‌ ಬಳಿಕ ಟೈಗರ್‌ ಶ್ರಾಫ್‌ ಅವರ ಮೊದಲ ಫೋಟೊ ಹಂಚಿಕೊಳ್ಳಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವುದು ಕಂಡುಬಂದಿದೆ.