ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಕ್ರೈಸ್ಟ್​ಚರ್ಚ್​ನ ಹ್ಯಾಗ್ಲಿ ಓವಲ್ ಮೈದಾನದಲ್ಲೇ ನಡೆದ ಮೊದಲ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 225 ರನ್​ ಕಲೆಹಾಕಿತು.