ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ ಕಾರ್ಯಕ್ರಮದ ನೇತೃತ್ವವನ್ನು ‘ವಿಷ್ಣು ಸೇನಾ ಸಮಿತಿ’ ವಹಿಸಿಕೊಂಡಿದೆ. ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಸೇರಿದಂತೆ 20 ಸಾವಿರ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.
Back to Entertainment
Entertainment
September 27, 2026 at 2:15 AM
ಡಾ. ವಿಷ್ಣುವರ್ಧನ್ 75ನೇ ಹುಟ್ಟುಹಬ್ಬದ ಪ್ರಯುಕ್ತ ಅದ್ದೂರಿ ಅಮೃತ ಮಹೋತ್ಸವ ಆಚರಣೆ
TV9 Kannada
Excerpt from TV9 Kannada.