ಕ್ರೈಸ್ಟ್‌ಚರ್ಚ್: ರನ್ ಹೊಳೆ, ಸಿಕ್ಸರ್ ಬೌಂಡರಿಗಳ ಸುರಿಮಳೆಯೊಂದಿಗೆ ಕಿವೀಸ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಇತಿಹಾಸ ಸೃಷ್ಟಿಸಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಇದು ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ದಾಖಲೆಯ ಚೇಸಿಂಗ್ ಕೂಡ ಆಗಿದೆ.
Back to Top News
Top
October 22, 2026 at 11:16 AM
ಟೀಂ ಇಂಡಿಯಾಕ್ಕೆ ದಾಖಲೆಯ ಜಯ – ಕಿವೀಸ್ ನೆಲದಲ್ಲಿ ಇತಿಹಾಸ ಸೃಷ್ಟಿ
Public TV Kannada
Excerpt from Public TV Kannada.